Read Anywhere and on Any Device!

Special Offer | $0.00

Join Today And Start a 30-Day Free Trial and Get Exclusive Member Benefits to Access Millions Books for Free!

Read Anywhere and on Any Device!

  • Download on iOS
  • Download on Android
  • Download on iOS

ರೋಲ್ ಕ್ಯಾಮೆರಾ ಮರ್ಡರ್ | Role Camera Murder

Kowshik Koodurasthe
4.9/5 (25189 ratings)
Description:'ನಾವು ಹೋಗ್ತಿರೋ ಜಾಗ ಸರಿಯಿಲ್ಲ ಅನ್ನೋದು ನಿನಗೂ ಗೊತ್ತು. ಭಾರತದ ಟಾಪ್ - 10 ಹಾಂಟೆಡ್ ಜಾಗಗಳ ಪಟ್ಟಿಯಲ್ಲಿ ಸ್ಥಾನ ಪಡೆದಿರುವ, ಮನುಷ್ಯ ಸಂಪರ್ಕವಿಲ್ಲದ, ದ್ವೀಪದ ನಡುವೆಯಿರೋ ಪಾಳು ಬಿದ್ದ ಹಳೆಯ ಬ್ರಿಟಿಷ್ ಬಂಗಲೆಯದು. ಅದನ್ನು ವಶಪಡಿಸಿಕೊಳ್ಳೋಕೆ ಅಂತ ಹೋದ ಎಷ್ಟೋ ಮೀನುಗಾರರು ಬದುಕಿ ಬ೦ದಿಲ್ವಂತೆ! ಮನುಷ್ಯರ ರಕ್ತ ಹೀರುವ ರಾಕ್ಷಸ ಜಾಗವದು ಅಂತ ಈ ಸಮುದ್ರದ ಅಂಚಿನಲ್ಲಿರುವ ಊರಿನವರು ಮಾತಾಡ್ತಾರೆ. ಜೊತೆಗೆ ಈಗಲೂ ಆ ದ್ವೀಪದ ತೀರದಲ್ಲಿ ಮನುಷ್ಕರ ಮೂಳೆಗಳು ಸಿಕ್ಕಾವಂತೆ! ಅಂತಹದರಲ್ಲಿ ಆ ಜಾಗವನ್ನೇ ನೋಡದ ನಾವು ಆ ಜಾಗದಲ್ಲಿ ಇಪ್ಪತ್ತು ದಿನಗಳ ಶೂಟಿಂಗ್ ಪ್ಲಾನ್ ಮಾಡಿದ್ದೇವೆ. ಆದ್ದರಿಂದ ಆದಷ್ಟು ಬೇಗ ಶೂಟಿಂಗ್ ಮುಗಿಸಿಕೊಂಡು ಅಲ್ಲಿಂದ ಬಂದರೆ ಈ ಹಡಗಿನಲ್ಲಿರುವ ಎಲ್ಲರಿಗೂ ಒಳ್ಳೆಯದು' ಎಂದು ಎಕ್ಸಿಕ್ಯೂಟಿವ್ ಪ್ರೊಡ್ಯೂಸರ್ ಮಧುಕರ್ ಅಯ್ಯಪ್ಪನು ತನ್ನ ಭಯ ಮಿಶ್ರಿತ ದನಿಯಲ್ಲಿ ಹೇಳಿ ಮುಗಿಸುತ್ತಿದ್ದಂತೆ ಅದಕ್ಕೆ ಪ್ರತಿಯಾಗಿ ಸಣ್ಣಗೆ ನಕ್ಕ ನಿರ್ದೇಶಕ ಪ್ರಭುದೇಸಾಯಿ ಯು "ಆ ಜಾಗದ ಬಗ್ಗೆ ಗೊತ್ತಿದ್ದೇ ಅಲ್ಲಿಗೆ ಹೋಗ್ತಿರೋದು. ಊರಿನವರು ಕಟ್ಟಿಕೊಂಡಿರುವ ಕತೆಗಳನ್ನೇಲ್ಲಾ ನಂಬಿಕೊಂಡು ಕೂತ್ರೆ ನನ್ನ ಸಿನಿಮಾ ಆಗಲ್ಲ ಈ ಸಿನಿಮಾ ನನ್ನ ಎಷ್ಟೋ ದಿನಗಳ ಕನಸು' ಎನ್ನುತ್ತಾ ತನ್ನ ಕೈಯಲ್ಲಿಡಿದಿದ್ದ ಬೈನಾಕುಲರ್ ನಿಂದ ತನ್ನೆದುರಿಗಿದ್ದ ದ್ವೀಪದತ್ತ ದೃಷ್ಟಿಹರಿಸಿದ.ಅತ್ತ ಸುಮಾರು ವರ್ಷಗಳಿಂದ ಕೊಳೆತ ಶವಗಳನ್ನು ತನ್ನೆದುರಿಗಿರಿಸಿಕೊಂಡು, ನೂರಾರು ಗರುಡಗಳಿಗೆ ತನ್ನ ಒಡಲಿನಲ್ಲಿ ಜಾಗಕೊಟ್ಟು "ಗರುಡಗಿರಿ" ಎಂಬ ಹೆಸರು ಪಡೆದಿದ್ದ ನಿಗೂಢ ದ್ವೀಪವು, ಇದೀಗ ಹದಿನಾರು ಜನರಿರುವ ಸಿನಿಮಾ ತಂಡದ ಬರುವಿಕೆಗಾಗಿ ಆಗಿನಿಂದ ಕಾದು ಕುಳಿತಂತೆ ತೋರುತ್ತಿತ್ತು!!We have made it easy for you to find a PDF Ebooks without any digging. And by having access to our ebooks online or by storing it on your computer, you have convenient answers with ರೋಲ್ ಕ್ಯಾಮೆರಾ ಮರ್ಡರ್ | Role Camera Murder. To get started finding ರೋಲ್ ಕ್ಯಾಮೆರಾ ಮರ್ಡರ್ | Role Camera Murder, you are right to find our website which has a comprehensive collection of manuals listed.
Our library is the biggest of these that have literally hundreds of thousands of different products represented.
Pages
356
Format
PDF, EPUB & Kindle Edition
Publisher
Sneha Book House
Release
2025
ISBN
8199520027

ರೋಲ್ ಕ್ಯಾಮೆರಾ ಮರ್ಡರ್ | Role Camera Murder

Kowshik Koodurasthe
4.4/5 (1290744 ratings)
Description: 'ನಾವು ಹೋಗ್ತಿರೋ ಜಾಗ ಸರಿಯಿಲ್ಲ ಅನ್ನೋದು ನಿನಗೂ ಗೊತ್ತು. ಭಾರತದ ಟಾಪ್ - 10 ಹಾಂಟೆಡ್ ಜಾಗಗಳ ಪಟ್ಟಿಯಲ್ಲಿ ಸ್ಥಾನ ಪಡೆದಿರುವ, ಮನುಷ್ಯ ಸಂಪರ್ಕವಿಲ್ಲದ, ದ್ವೀಪದ ನಡುವೆಯಿರೋ ಪಾಳು ಬಿದ್ದ ಹಳೆಯ ಬ್ರಿಟಿಷ್ ಬಂಗಲೆಯದು. ಅದನ್ನು ವಶಪಡಿಸಿಕೊಳ್ಳೋಕೆ ಅಂತ ಹೋದ ಎಷ್ಟೋ ಮೀನುಗಾರರು ಬದುಕಿ ಬ೦ದಿಲ್ವಂತೆ! ಮನುಷ್ಯರ ರಕ್ತ ಹೀರುವ ರಾಕ್ಷಸ ಜಾಗವದು ಅಂತ ಈ ಸಮುದ್ರದ ಅಂಚಿನಲ್ಲಿರುವ ಊರಿನವರು ಮಾತಾಡ್ತಾರೆ. ಜೊತೆಗೆ ಈಗಲೂ ಆ ದ್ವೀಪದ ತೀರದಲ್ಲಿ ಮನುಷ್ಕರ ಮೂಳೆಗಳು ಸಿಕ್ಕಾವಂತೆ! ಅಂತಹದರಲ್ಲಿ ಆ ಜಾಗವನ್ನೇ ನೋಡದ ನಾವು ಆ ಜಾಗದಲ್ಲಿ ಇಪ್ಪತ್ತು ದಿನಗಳ ಶೂಟಿಂಗ್ ಪ್ಲಾನ್ ಮಾಡಿದ್ದೇವೆ. ಆದ್ದರಿಂದ ಆದಷ್ಟು ಬೇಗ ಶೂಟಿಂಗ್ ಮುಗಿಸಿಕೊಂಡು ಅಲ್ಲಿಂದ ಬಂದರೆ ಈ ಹಡಗಿನಲ್ಲಿರುವ ಎಲ್ಲರಿಗೂ ಒಳ್ಳೆಯದು' ಎಂದು ಎಕ್ಸಿಕ್ಯೂಟಿವ್ ಪ್ರೊಡ್ಯೂಸರ್ ಮಧುಕರ್ ಅಯ್ಯಪ್ಪನು ತನ್ನ ಭಯ ಮಿಶ್ರಿತ ದನಿಯಲ್ಲಿ ಹೇಳಿ ಮುಗಿಸುತ್ತಿದ್ದಂತೆ ಅದಕ್ಕೆ ಪ್ರತಿಯಾಗಿ ಸಣ್ಣಗೆ ನಕ್ಕ ನಿರ್ದೇಶಕ ಪ್ರಭುದೇಸಾಯಿ ಯು "ಆ ಜಾಗದ ಬಗ್ಗೆ ಗೊತ್ತಿದ್ದೇ ಅಲ್ಲಿಗೆ ಹೋಗ್ತಿರೋದು. ಊರಿನವರು ಕಟ್ಟಿಕೊಂಡಿರುವ ಕತೆಗಳನ್ನೇಲ್ಲಾ ನಂಬಿಕೊಂಡು ಕೂತ್ರೆ ನನ್ನ ಸಿನಿಮಾ ಆಗಲ್ಲ ಈ ಸಿನಿಮಾ ನನ್ನ ಎಷ್ಟೋ ದಿನಗಳ ಕನಸು' ಎನ್ನುತ್ತಾ ತನ್ನ ಕೈಯಲ್ಲಿಡಿದಿದ್ದ ಬೈನಾಕುಲರ್ ನಿಂದ ತನ್ನೆದುರಿಗಿದ್ದ ದ್ವೀಪದತ್ತ ದೃಷ್ಟಿಹರಿಸಿದ.ಅತ್ತ ಸುಮಾರು ವರ್ಷಗಳಿಂದ ಕೊಳೆತ ಶವಗಳನ್ನು ತನ್ನೆದುರಿಗಿರಿಸಿಕೊಂಡು, ನೂರಾರು ಗರುಡಗಳಿಗೆ ತನ್ನ ಒಡಲಿನಲ್ಲಿ ಜಾಗಕೊಟ್ಟು "ಗರುಡಗಿರಿ" ಎಂಬ ಹೆಸರು ಪಡೆದಿದ್ದ ನಿಗೂಢ ದ್ವೀಪವು, ಇದೀಗ ಹದಿನಾರು ಜನರಿರುವ ಸಿನಿಮಾ ತಂಡದ ಬರುವಿಕೆಗಾಗಿ ಆಗಿನಿಂದ ಕಾದು ಕುಳಿತಂತೆ ತೋರುತ್ತಿತ್ತು!!We have made it easy for you to find a PDF Ebooks without any digging. And by having access to our ebooks online or by storing it on your computer, you have convenient answers with ರೋಲ್ ಕ್ಯಾಮೆರಾ ಮರ್ಡರ್ | Role Camera Murder. To get started finding ರೋಲ್ ಕ್ಯಾಮೆರಾ ಮರ್ಡರ್ | Role Camera Murder, you are right to find our website which has a comprehensive collection of manuals listed.
Our library is the biggest of these that have literally hundreds of thousands of different products represented.
Pages
356
Format
PDF, EPUB & Kindle Edition
Publisher
Sneha Book House
Release
2025
ISBN
8199520027
loader